ಅಮೆರಿಕಾದಲ್ಲಿರುವ ಮಗನ‌ ಸ್ಥಿತಿ ನೆನೆದು ಭಾವುಕಾರಾದ ರೇಣುಕಾಚಾರ್ಯ | Oneindia Kannada

  • 4 years ago
ನನ್ನ ಪುತ್ರ ಎಂ.ಆರ್ ಚೇತನ್ ಅಮೆರಿಕದ ಲಾಸ್ ಎಂಜಿಲ್ಸ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾನೆ. ಈಗ ಅಮೆರಿಕದಲ್ಲಿ‌ ಕೊರೋನಾ ಭೀತಿ ಜಾಸ್ತಿ ಆಗಿದೆ. ನಾನು, ನನ್ನ ಪತ್ನಿ ನಿತ್ಯ ನಾಲ್ಕು ಸಲ ಪೋನ್ ನಲ್ಲಿ‌ಮಾತಾಡುತ್ತಿದ್ದೇವೆ'' ಎಂದು ಪುತ್ರನನ್ನು ನೆನೆದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಭಾವುಕರಾಗಿದ್ದಾರೆ.

“My son MR Chetan is studying engineering in Los Angeles,” said That Honnali MLA Renukacharya and get emotional

Recommended