• 5 years ago
ಪೊಲೀಸ್ ಕಮಿಷನರ್ ಭಾಸ್ಕರರಾವ್ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕೆಲವೊಂದು ಕಟ್ಟುನಿಟ್ಟಿನ ಸೂಚನೆಗಳನ್ನು ಕೊಟ್ಟಿದ್ದಾರೆ. ನಾಗರಿಕರಿಗೆ ತೊಂದರೆಯಾಗದ ರೀತಿಯಲ್ಲಿ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಿ ಅಂತ ಹೇಳಿದ್ದಾರೆ.

Police Commissioner Bhaskararao has given some strict instructions to the police department officials. He told them to work in the eyes of humanity in a way that does not disturb the citizens.

Category

🗞
News

Recommended