• 4 years ago
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿನ್ನೆಯಷ್ಟೇ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದರು. ಕೋವಿಡ್-19 ವಿರುದ್ಧ ಹೋರಾಡಲು ಭಾರತೀಯರಿಗೆ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಅನ್ನು ಮೋದಿ ಘೋಷಿಸಿದ್ದರು, ಈ ವಿಶೇಷ ಆರ್ಥಿಕ ಪ್ಯಾಕೇಜ್ ಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರ ನೀಡಿದರು. ಇಂದು ಸಂಜೆ 4 ಗಂಟೆಗೆ ಸುದ್ಧಿಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್, ಆತ್ಮ ನಿರ್ಭರ್ ಭಾರತ್ ಅಭಿಯಾನದ ಅಡಿ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.

20 Crore Economic Package: Highlights of Nirmala Seetharaman pressmeet.

Category

🗞
News

Recommended