ಮಾರುತಿ ಸುಜುಕಿ ಕಂಪನಿಯು ಇತ್ತೀಚೆಗಷ್ಟೇ ಮನೇಸರ್‌ನಲ್ಲಿರುವ ತನ್ನ ಉತ್ಪಾದನಾ ಘಟಕದಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರ ನಡುವೆ
ಮನೇಸರ್ ಉತ್ಪಾದನಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯೋಗಿ ಒಬ್ಬನಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಈ ಉದ್ಯೋಗಿಗೆ ಕೋವಿಡ್ -19 ವೈರಸ್ ಸೋಂಕು ತಗುಲಿರುವುದು ಶುಕ್ರವಾರದಂದು ದೃಢಪಟ್ಟಿದೆ. ಅಂದಿನಿಂದ ಈ ನೌಕರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಆರೋಗ್ಯವು ಸ್ಥಿರವಾಗಿದೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಈ ಉದ್ಯೋಗಿಯು ಮೇ 15ರಂದು ಕೊನೆಯ ಬಾರಿಗೆ ಕೆಲಸಕ್ಕೆ ಹಾಜರಾಗಿದ್ದ. ಆತ ವಾಸವಿರುವ ಸ್ಥಳವನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.

Category
🗞
News