ಪೆಟ್ರೋಲ್, ಡೀಸೆಲ್ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರಿಂದ ಭವಿಷ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೂಲಗಳು ಬರಿದಾಗಲಿವೆ.
ಈ ಹಿನ್ನೆಲೆಯಲ್ಲಿ ಆಟೋಮೊಬೈಲ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಭಿವೃದ್ಧಿಪಡಿಸುತ್ತಿವೆ.
ಮೈಸೂರಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜ್‌ನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ, ಇ-ಐಟ್ ಎಂದು ಕರೆಯಲಾಗುವ ವಿದ್ಯಾರ್ಥಿಗಳ ತಂಡವು
ಟಾಟಾ ನ್ಯಾನೊವನ್ನು ಆಧರಿಸಿದ ಎಲೆಕ್ಟ್ರಿಕ್ ಕಾರ್ ಅನ್ನು ಅಭಿವೃದ್ಧಿಪಡಿಸಿದೆ.
ಹೀಗೆ ಅಭಿವೃದ್ಧಿಪಡಿಸಿರುವ ಕಾರಿನ ಬೆಲೆಯು ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿಗಿಂತ ಕಡಿಮೆಯಾಗುತ್ತದೆ ಎಂಬುದು ವಿಶೇಷ.

Category
🗞
News