• 5 years ago
ಭಾರತ ಮತ್ತು ಚೀನಾ ಸೇನೆಯ ನಡುವಿನ ಷರ್ಘಣೆಗೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ, ಈ ನಡುವೆ ಎರಡು ಪ್ರಮುಖ ಪಕ್ಷಗಳಿಗೆ ರಾಜನಾಥ್ ಸಿಂಗ್ ಆಹ್ವಾನ ನೀಡಿಲ್ಲ ಎಂಬ ಟೀಕೆಯೂ ವ್ಯಕ್ತವಾಗಿದೆ. ಲೋಕಸಭೆಯಲ್ಲಿ 5ಕ್ಕೂ ಹೆಚ್ಚು ಸಂಸದರನ್ನು ಹೊಂದಿರುವ ಪ್ರಮುಖ ಪಕ್ಷಗಳಿಗೆ ಮಾತ್ರ ಈ ಸಭೆಗೆ ಆಹ್ವಾನ ನೀಡಲಾಗಿದೆ.

All party meet called by Prime Minister Modi 20 parties to attend the meet today Home Minister Defence Minister and BJP president JP Nadda to also be present in the virtual meet

Category

🗞
News

Recommended