ಕಿಯಾ ಮೋಟಾರ್ಸ್ ಕಂಪನಿಯು 2019ರ ಆಗಸ್ಟ್ ತಿಂಗಳಿನಲ್ಲಿ ಸೆಲ್ಟೋಸ್ ಎಸ್‌ಯುವಿಯನ್ನು ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಗೆ ಕಾಲಿಟ್ಟಿತು. ಕಿಯಾ ಸೆಲ್ಟೋಸ್ ಭಾರತದ ಮಿಡ್ ಸೈಜ್ ಎಸ್‌ಯುವಿ ಸೆಗ್‌ಮೆಂಟ್‌ನಲ್ಲಿ ಹೆಚ್ಚು ಮಾರಾಟವಾಗುವ ಕಾರು ಎಂಬ ಹೆಗ್ಗಳಿಕೆಯನ್ನು ಹೊಂದಿದೆ.
ಕಿಯಾ ಮೋಟಾರ್ಸ್, ಸೆಲ್ಟೋಸ್ ಎಸ್‌ಯುವಿಯನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲಿದೆ ಎಂಬ ವದಂತಿಗಳಿದ್ದವು. ಯಾವುದೇ ದೃಢಿಕರಣಗಳಿಲ್ಲದ ಕಾರಣಕ್ಕೆ ಇವು ಕೇವಲ ವದಂತಿಗಳಾಗಿದ್ದವು. ಆದರೆ ಐಎಬಿ, ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ದೃಢಿಕರಿಸುವ ದಾಖಲೆಯನ್ನು ಬಿಡುಗಡೆಗೊಳಿಸಿದೆ.
ಈ ದಾಖಲೆಗಳ ಪ್ರಕಾರ, ಹೊಸ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‌ಯುವಿ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ. ಸೆಲ್ಟೋಸ್ ಎಲೆಕ್ಟ್ರಿಕ್ ಎಸ್‌ಯುವಿ ಚೀನಾದ ಮಾರುಕಟ್ಟೆಯಲ್ಲಿ ಮಾತ್ರ ಮಾರಾಟವಾಗುವ ಸಾಧ್ಯತೆಗಳಿವೆ.

Category
🗞
News