ಮಾರುತಿ ಸುಜುಕಿ ಕಂಪನಿಯು ಎಸ್-ಸಿಎನ್‌ಜಿ ಟೆಕ್ನಾಲಜಿಯನ್ನು ಹೊಂದಿರುವ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್ ಕಾರ್ ಅನ್ನು ಬಿಡುಗಡೆಗೊಳಿಸಿದೆ. ಹೊಸ ಮಾರುತಿ ಎಸ್-ಪ್ರೆಸ್ಸೊ ಸಿಎನ್‌ಜಿ ಮಾದರಿಯ ಬೆಲೆ ದೆಹಲಿಯ ಎಕ್ಸ್ ಶೋ ರೂಂ ದರದಂತೆ 4.84 ಲಕ್ಷ ರೂಪಾಯಿಗಳಾಗಿದೆ.
ಎಸ್-ಪ್ರೆಸ್ಸೊ ಮಾದರಿಯನ್ನು ಇದೇ ಮೊದಲ ಬಾರಿಗೆ ಸಿಎನ್‌ಜಿ-ಯುನಿಟ್‌ನೊಂದಿಗೆ ಮಾರಾಟ ಮಾಡಲಾಗುತ್ತಿದೆ. ಮಾರುತಿ ಸುಜುಕಿ ಕಂಪನಿಯು ಈ ಹಿಂದೆ ವ್ಯಾಗನ್ಆರ್, ಆಲ್ಟೊ, ಎರ್ಟಿಗಾ ಕಾರುಗಳನ್ನು ಸಿಎನ್‌ಜಿ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿತ್ತು. ಎಸ್ ಪ್ರೆಸ್ಸೋದ ಎಲ್‌ಎಕ್ಸ್‌ಐ, ಎಲ್‌ಎಕ್ಸ್‌ಐ (ಒ), ವಿಎಕ್ಸ್‌ಐ ಹಾಗೂ ವಿಎಕ್ಸ್‌ಐ (ಒ) ಮಾದರಿಗಳನ್ನು ಸಿಎನ್‌ಜಿ ಎಂಜಿನ್‌ನೊಂದಿಗೆ ಮಾರಾಟ ಮಾಡಲಾಗುವುದು.

Category
🗞
News