• 4 years ago
ತೆಲಂಗಾಣ ಮೂಲದ ಜೆಮೋಪೈ ಎಲೆಕ್ಟ್ರಿಕ್, ಭಾರತದ ಮೊದಲ ಸಾಮಾಜಿಕ ಅಂತರದ ಎಲೆಕ್ಟ್ರಿಕ್ ಸ್ಕೂಟರ್ ಆದ ಮಿಸೊವನ್ನು ಬಿಡುಗಡೆಗೊಳಿಸಿದೆ. ಈ ಹೊಸ ಸ್ಕೂಟರಿನ ಬೆಲೆ ಎಕ್ಸ್‌ಶೋರೂಂ ದರದಂತೆ 44,000 ರೂಪಾಯಿಗಳಾಗಿದೆ. ಈ ಮಿನಿ ಎಲೆಕ್ಟ್ರಿಕ್ ಸ್ಕೂಟರಿನ ಬುಕ್ಕಿಂಗ್ ಗಳನ್ನು ಆರಂಭಿಸಿರುವುದಾಗಿ ಕಂಪನಿ ತಿಳಿಸಿದೆ.

ಈ ಎಲೆಕ್ಟ್ರಿಕ್ ಸ್ಕೂಟರಿನಲ್ಲಿರುವ ಬ್ಯಾಟರಿ ಸೆಲ್ ಗಳನ್ನು ಹೊರತುಪಡಿಸಿ, ಈ ಸ್ಕೂಟರ್ ಅನ್ನು ಭಾರತದಲ್ಲಿಯೇ ಉತ್ಪಾದಿಸಲಾಗಿದೆ. ಈ ಸ್ಕೂಟರಿನಲ್ಲಿರುವ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್‌ ಮಾಡಿದರೆ 75 ಕಿ.ಮೀಗಳವರೆಗೆ ಚಲಿಸುತ್ತದೆ.

Category

🗞
News

Recommended