ಹೋಂಡಾ ಮೋಟಾರ್‌ಸೈಕಲ್ಸ್ ಅಂಡ್ ಸ್ಕೂಟರ್ಸ್ ಇಂಡಿಯಾ ತನ್ನ ಹೊಸ ಲಿವೊ ಬಿಎಸ್ 6 ಬೈಕ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಹೊಸ ಬೈಕಿನ ಆರಂಭಿಕ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ 69,422 ರೂಪಾಯಿಗಳಾಗಿದೆ.
ಈ ಪ್ಯಾಸೆಂಜರ್ ಬೈಕ್ ಅನ್ನು ಡ್ರಮ್ ಬ್ರೇಕ್ ಹಾಗೂ ಡಿಸ್ಕ್ ಎಂಬ ಎರಡು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಈ ಬೈಕಿನಲ್ಲಿ ಹಲವಾರು ಅಪ್ ಡೇಟ್ ಗಳನ್ನು ಮಾಡಲಾಗುತ್ತದೆ.
ಇವುಗಳಲ್ಲಿ ಹೋಂಡಾದ ಪಿಜಿಎಂ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಹೊಂದಿರುವ 110 ಸಿಸಿಯ ಬಿಎಸ್ 6 ಎಂಜಿನ್ ಸಹ ಸೇರಿದೆ.

Category
🗞
News