ವರಮಹಾಲಕ್ಷ್ಮಿ ಹಬ್ಬಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿದೆ. ಜುಲೈ 31ಕ್ಕೆ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುವುದು. ವರಮಹಾಲಕ್ಷ್ಮಿ ಹಬ್ಬದ ಆಚರಣೆಗೆ ಕೆಲವು ದಿನಗಳ ಮುಂಚೆಯೇ ಹಬ್ಬಕ್ಕೆ ಬೇಕಾದ ವಸ್ತುಗಳ ಜೋಡಣೆ ಮಾಡಿಡುವುದು ಒಳ್ಳೆಯದು. ನಾವು ವರಮಹಾಲಕ್ಷ್ಮಿ ಹಬ್ಬದಂದು ಕುಂದನ್ ವಿನ್ಯಾಸ ಬಳಸಿ ಅಲಂಕರಿಸುವುದು ಹೇಗೆ ಎಂದು ಈ ಹಿಂದಿನ ಲೇಖನದಲ್ಲಿ ಹೇಳಿದ್ದೆವು. ಈ ಲೇಖನದಲ್ಲಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಪೂಜೆಗೆ ಅಗ್ಯತವಾದ ಸಾಮಗ್ರಿಗಳ ಪಟ್ಟಿ ನೀಡಿದ್ದೇವೆ. ಬೆಳಗ್ಗೆ ಎದ್ದು ಮಡಿ ಸ್ನಾನ ಮಾಡಿ ಅಷ್ಟದಳ ಪದ್ಮ'ದ ರಂಗೋಲಿಯನ್ನು ಬರೆದು, ಅದರ ಮೇಲೆ ಕಲಶವನ್ನು ಪ್ರತಿಷ್ಠಾಪಿಸಿ, ಪೂಜೆಯನ್ನು ಮಾಡಿ, ಹದಿನಾರು ಗಂಟುಳ್ಳಂತಹ ದಾರವನ್ನು ಕೈಗೆ ಕಟ್ಟಿಕೊಳ್ಳುವುದು ಈ ಹಬ್ಬದ ಸಂಪ್ರದಾಯ. ಈ ಹಬ್ಬಕ್ಕೆ ನಿಮ್ಮಲ್ಲಿ ಇರಬೇಕಾದ ಪೂಜಾ ಸಾಮಗ್ರಿ:
#Varamahalakshmipooja #Varamahalakshmi #VaramahalakshmiVratham #festivalsofindia #indianfestivals
#Varamahalakshmipooja #Varamahalakshmi #VaramahalakshmiVratham #festivalsofindia #indianfestivals
Category
🛠️
Lifestyle