ಎಂಜಿ ಮೋಟಾರ್ ಕಂಪನಿಯು ಕಳೆದ ವರ್ಷ ಎಂಜಿ ಹೆಕ್ಟರ್ ಎಸ್ ಯುವಿಯನ್ನು ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಗೆ ಕಾಲಿಟ್ಟಿತು. ನಾಲ್ಕು ಮಾದರಿ ಹಾಗೂ ಎರಡು ರೀತಿಯ ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಯಾದ ಈ ಎಸ್ ಯುವಿ ಕಡಿಮೆ ಅವಧಿಯಲ್ಲಿಯೇ ಹೆಚ್ಚು ಜನಪ್ರಿಯವಾಯಿತು.
ಹೆಕ್ಟರ್ ಎಸ್‌ಯುವಿ ತನ್ನ ವಿನ್ಯಾಸದಿಂದ ಜನರ ಗಮನವನ್ನು ತನ್ನತ್ತ ಸೆಳೆಯುತ್ತದೆ. ಈ ಎಸ್ ಯುವಿ ಹಲವಾರು ಫೀಚರ್ ಗಳನ್ನು ಹೊಂದಿದೆ. ಈ ಎಸ್ ಯುವಿಯಲ್ಲಿ ಕಂಪನಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹೊಂದಿರುವ ಐ-ಸ್ಮಾರ್ಟ್ ಕನೆಕ್ಟೆಡ್ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ.
ಎಂಜಿ ಹೆಕ್ಟರ್ ಭಾರತದ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹೊಂದಿರುವ ಎಸ್ ಯುವಿಯಾಗಿದೆ. ಎಂಜಿ ಮೋಟಾರ್ ಕಂಪನಿಯು ಈ ಎಸ್ ಯುವಿಯನ್ನು ಹಲವಾರು ಅಪ್ ಡೇಟ್ ಗಳೊಂದಿಗೆ ಹೆಕ್ಟರ್ ಪ್ಲಸ್ ಎಂಬ ಹೆಸರಿನಲ್ಲಿ ಬಿಡುಗಡೆಗೊಳಿಸಿದೆ.

Category
🗞
News