ನಿಸ್ಸಾನ್ ಇಂಡಿಯಾ ಕಂಪನಿಯು ಶೀಘ್ರದಲ್ಲಿಯೇ ತನ್ನ ನಿಸ್ಸಾನ್ ಮ್ಯಾಗ್ನೆಟ್ ಕಾನ್ಸೆಪ್ಟ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಕಾರು ಹೊಸ ವಿನ್ಯಾಸ ಹಾಗೂ ಹಲವು ಫೀಚರ್ ಗಳನ್ನು ಹೊಂದಿದೆ.
ನಿಸ್ಸಾನ್ ಮ್ಯಾಗ್ನೆಟ್ ಕಾರ್ ಅನ್ನು ಹಲವಾರು ಬಾರಿ ಭಾರತದ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ಮಾಡಲಾಗಿತ್ತು. ನಿಸ್ಸಾನ್ ಕಂಪನಿಯು ಈ ಕಾರಿನ ಇಂಟಿರಿಯರ್ ಬಗೆಗಿನ ಮಾಹಿತಿಯನ್ನು ಬಹಿರಂಗಪಡಿಸಿದೆ.
ನಿಸ್ಸಾನ್ ಮ್ಯಾಗ್ನೆಟ್ ಕಾರಿನ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.

Category
🚗
Motor