• 4 years ago
Prime Minister Narendra Modi on Monday held a meeting via video conferencing with the chief ministers and ministers of six states

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಅಶೋಕ್, ‘ಅಡ್ವಾನ್ಸ್’ ಪರಿಹಾರ ಕೇಳಿದ್ದಾರೆ. ಕಳೆದ ವರ್ಷದ ನೆರೆಯಿಂದ ಸರ್ಕಾರವೇ ಹೇಳುವಂತೆ 35,000 ಕೋಟಿ ರೂ. ನಷ್ಟವಾಗಿದೆ. ಆದ್ರೆ, ಕೇಂದ್ರ ಬಿಡುಗಡೆ ಮಾಡಿದ್ದು ಕೇವಲ 1860 ಕೋಟಿ ರೂ. ಕಳೆದ ವರ್ಷದ ಬಾಕಿ ಹಣದ ಬಗ್ಗೆ ಮೋದಿ ಮುಂದೆ ಸಚಿವರ್ಯಾರು ತುಟಿಯೇ ಬಿಚ್ಚಿಲ್ಲ. ಆದ್ರೆ, ಈ ಬಾರಿ 4,000 ಕೋಟಿ ರೂ. ಅಂದಾಜು ನಷ್ಟವಾಗಿದ್ದು, ‘ಅಡ್ವಾನ್ಸ್’ ರೂಪದಲ್ಲಿ 395 ಕೋಟಿ ರೂ. ಕೊಡಿ ಅಂತಷ್ಟೇ ಸಚಿವರು ಮೋದಿಗೆ ಮನವಿ ಮಾಡಿದ್ದಾರೆ.

Category

🗞
News

Recommended