ಮಂಡ್ಯದ ಗಂಡು ಎಂದೇ ಖ್ಯಾತವಾಗಿರುವ ಖ್ಯಾತ ನಟ, ಮಾಜಿ ಸಂಸದ ದಿವಂಗತ ಅಂಬರೀಷ್ ಅವರ ಮೂರ್ತಿ ಸ್ಥಾಪಿಸಿ ಅವರಿಗಾಗಿ ಗುಡಿ ಕಟ್ಟಿದ್ದಾರೆ ಮಂಡ್ಯದ ಅಂಬರೀಶ್ ಅಭಿಮಾನಿಗಳು.
ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿ ಗ್ರಾಮದಲ್ಲಿ ತಮ್ಮ ನೆಚ್ಚಿನ ನಟನ ನೆನಪಿಗಾಗಿ ಅಭಿಮಾನಿಗಳು ಗುಡಿಯೊಂದನ್ನು ನಿರ್ಮಿಸಿದ್ದಾರೆ. ಗುಡಿಯಲ್ಲಿ ಅಂಬರೀಶ್ ಅವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಿದ್ದಾರೆ.
Rebel Star Ambaressh fans built a temple for their hero in Maddur in Mandya District.

Category
🗞
News