ಮೋಹಕ ತಾರೆ ರಮ್ಯಾ ಮಧ್ಯಾಹ್ನದ ಊಟ ತ್ಯಜಿಸಿ ರೈತರಿಗೆ ವಿಶೇಷವಾಗಿ ಬೆಂಬಲ ನೀಡಿದ್ದಾರೆ. ರಾಷ್ಟ್ರೀಯ ರೈತರ ದಿನಾಚರಣೆಗೆ ಶುಭಾಶಯ ತಿಳಿಸಿರುವ ರಮ್ಯಾ, ಕೇಂದ್ರ ಸರ್ಕಾರ ಹಾಗೂ ಮೋದಿ ಸಾರಥ್ಯದ ಸರ್ಕಾರವನ್ನು ಕಠುವಾಗಿ ಟೀಕಿಸಿದ್ದಾರೆ. ರೈತರ ವಿರೋಧಿ ಕಾಯಿದೆ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡ್ತಿದ್ದಾರೆ ಎಂದು ಖಂಡಿಸಿದ್ದಾರೆ
#Ramya #FarmersDay #Agriculture #India
Sandalwood Queen Ramya Skips Afternoon Meal for the Support of Farmers.
#Ramya #FarmersDay #Agriculture #India
Sandalwood Queen Ramya Skips Afternoon Meal for the Support of Farmers.
Category
🗞
News