• 4 years ago
ಸಿನಿಮಾದಲ್ಲಿ ಕನ್ನಡದ ನಟ ರಿಯಲ್ ಸ್ಟಾರ್ ಉಪೇಂದ್ರ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಉಪೇಂದ್ರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಮೂಲಗಳ ಪ್ರಕಾರ ಉಪೇಂದ್ರ ಬಾಕ್ಸಿಂಗ್ ಟ್ರೈನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಕೆಲವರು ವಿಲನ್ ಆಗಿ ಅಬ್ಬರಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಉಪೇಂದ್ರ ಪಾತ್ರದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Telugu Actor Varun Tej starrer Ghani movie first looks motion poster release for his birthday. Real star Upendra playing important role in the Ghani movie.

Recommended