ಹರ್ಭಜನ್ ಸಿಂಗ್ ಈ ಬಾರಿಯ ಐಪಿಎಲ್ ನಲ್ಲಿ ಆಡೋದಿಲ್ವ ? | Oneindia Kannada

  • 3 years ago
ಅನುಭವಿ ಆಟಗಾರ ಹರ್ಭಜನ್ ಸಿಂಗ್ ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ಟ್ವಿಟ್ಟರ್‌ನಲ್ಲಿ ಪ್ರಮುಖ ವಿಚಾರವನ್ನು ಹಂಚಿಕೊಂಡಿದ್ದಾರೆ. ಕಳೆದ ಎರಡು ವರ್ಷ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಹರ್ಭಜನ್ ಸಿಂಗ್ ಫ್ರಾಂಚೈಸಿ ಜೊತೆಗಿನ ತಮ್ಮ ಒಪ್ಪಂದ ಅಂತ್ಯವಾಗಿದೆ ಎಂದು ಘೋಷಿಸಿದ್ದಾರೆ.

Harbhajan Singh's contract with the Indian Premier League (IPL) franchise Chennai Super Kings (CSK) has come to an end and the India spinner on Wednesday wished the IPL team all the best.

Recommended