• 4 years ago
ಅಹ್ಮದಾಬಾದ್‌ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್‌ ವಿರುದ್ಧ 9 ವಿಕೆಟ್ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಟೂರ್ನಿಯಲ್ಲಿ ಕರ್ನಾಟಕದ ಸ್ಪರ್ಧೆ ಅಂತ್ಯಗೊಂಡಿದೆ.

last year Champions Karnataka are out of the Sayedh mushtaq ali trophy this year . they lost the quater finals match against Punjab

Category

🗞
News

Recommended