Skip to playerSkip to main contentSkip to footer
  • 2/16/2021
ನಟ ದರ್ಶನ್ ಅವರ ಹುಟ್ಟುಹಬ್ಬ ಇಂದು. ಕನ್ನಡ ಚಿತ್ರರಂಗದಲ್ಲಿ ಹಲವಾರು ಗೆಳೆಯರನ್ನು, ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ದರ್ಶನ್ ಅವರ ಸಿನಿಮಾ ರಂಗದ ಗೆಳೆಯರು, ರಾಜಕೀಯ ರಂಗದ ಗೆಳೆಯರು ಇನ್ನೂ ಹಲವರು ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ.

Today is Darshan's birthday. Many celebrities showered the actor with wishes on social media.

Category

🗞
News

Recommended