ರಹಾನೆ ಅವರು ಪಿಚ್ ವಿವಾದದ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ | Oneindia Kannada

  • 3 years ago
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಪಿಚ್ ಬಗ್ಗೆ ಸಾಕಷ್ಟು ವಿವಾದಗಳು ಎದ್ದಿದೆ. ಪಿಚ್ ಬಗ್ಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗರು ಟೀಕೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಟೀಕೆಗಳಿಗೆ ಟೀಮ್ ಇಂಡಿಯಾ ಉಪನಾಯಕ ಅಜಿಂಕ್ಯ ರಹಾನೆ ಪ್ರತಿಕ್ರಿಯಿಸಿದ್ದಾರೆ

The Indian team will undergo some changes before the next test match at Modi stadium. This is very important with respect to WTC finals and Rahane has spoke about the pitch

Recommended