ಬೇರೆ ಬೇರೆ ತಂಡದಲ್ಲಿದ್ರೂ ಅಭಿಮಾನ ಮಾತ್ರ ಕಮ್ಮಿ ಆಗಿಲ್ಲ | Oneindia Kannada

  • 3 years ago
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಮುಂಬೈ ನಾಯಕ ರೋಹಿತ್ ಶರ್ಮಾ ಮತ್ತು ಡೆಲ್ಲಿ ವೇಗಿ ಆವೇಶ್ ಖಾನ್ ಅಪರೂಪದ ನಡೆಗಾಗಿ ಗಮನ ಸೆಳೆದಿದ್ದಾರೆ.
Delhi capitals player Avesh Khan gets autographed jersey from Mumbai Indians captain Rohit Sharma

Recommended