• 3 years ago
ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಜ್ಯೋತಿ ಅವರು ಇತ್ತೀಚೆಗಷ್ಟೆ ಕೋಲಾರಕ್ಕೆ ತೆರಳಿದ್ದರು. ಅವರು ಅಲ್ಲಿಯೇ ಆತ್ಮಹತ್ಯೆ ಪ್ರಯತ್ನ ಮಾಡಿದ್ದಾರೆ. ಕೂಡಲೇ ಅವರನ್ನು ಹೊಸಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.

Police constable Subramani who got fame from singing in reality show his wife is no more but the reason is not covid positive

Category

🗞
News

Recommended