• 3 years ago
ದಾವಣಗೆರೆ ಜಿಲ್ಲೆ ಹೊನ್ನಾಳಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಮತ್ತೆ ಮತ್ತೆ ಕಾಡಲಾರಂಭಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ರಾತ್ರೋರಾತ್ರಿ ಪ್ರಾಣವಾಯು ಖಾಲಿಯಾದ ಹಿನ್ನೆಲೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಂದು ಸಹ ಮತ್ತೆ ಆಮ್ಲಜನಕ ಕೊರತೆ ಸಮಸ್ಯೆ ತಲೆದೋರಿತ್ತು. ಶಾಸಕ ಎಂ.ಪಿ ರೇಣುಕಾಚಾರ್ಯರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.

Honnali MLA M.P Renukacharya helps Quickly to solve oxygen shortage Issue In honnali Govt Hospital, Appreciation expressed from the public.

Category

🗞
News

Recommended