• 4 years ago
ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ರಾಧಿಕಾ ಆಪ್ಟೆ, ಪಾರ್ಚೆಡ್ ಸಿನಿಮಾ ಮೂಲಕ ದೊಡ್ಡ ವಿವಾದ ಮಾಡಿಕೊಂಡಿದ್ದರು. ಚಿತ್ರದ ಬೆತ್ತಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಸಿತ್ತು.ಈ ಬಗ್ಗೆ ಇತ್ತೀಚಿಗೆ ನೀಡಿದ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

While Radhika Apte is usually in the news for her impressive performances, a few years ago, the actress found herself in the midst of a controversy when a video went viral, and reports claimed it was her in that clipping.

Category

🗞
News

Recommended