IPL ಮುಖ್ಯ ಅಲ್ಲ ಅನ್ನೋದನ್ನ ಹೇಳಿಕೊಟ್ಟಿದ್ದು Rahul Dravid | Oneindia Kannada
ನಾನು 2016ರ ಅಂಡರ್-19 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ 3 ಪಂದ್ಯಗಳನ್ನಾಡಿ 9 ವಿಕೆಟ್ಗಳನ್ನು ಪಡೆದಿದ್ದೆ. ಆ ಟೂರ್ನಿಯಲ್ಲಿ ನಮೀಬಿಯಾ ತಂಡದ ವಿರುದ್ಧ ನಾವು ಕ್ವಾರ್ಟರ್ ಫೈನಲ್ ಆಡಿದ್ದೆವು, ಅದೇ ದಿನ ಐಪಿಎಲ್ ಹರಾಜು ಕೂಡ ಇತ್ತು. ಪಂದ್ಯ ಮುಗಿದ ಬಳಿಕ ಐಪಿಎಲ್ ಹರಾಜಿನಲ್ಲಿ ನನ್ನನ್ನು ಯಾರೂ ಕೂಡ ಖರೀದಿಸಿಲ್ಲ ಎಂಬ ವಿಷಯ ನನಗೆ ತಿಳಿಯಿತು, ಆ ಕ್ಷಣವೇ ನಾನು ಕುಸಿದು ನೋವಿಗೊಳಗಾಗಿದ್ದೆ' ಎಂದು ಅವೇಶ್ ಖಾನ್ ಹೇಳಿಕೊಂಡರು.
Delhi capitals bowler Avesh Khan Reveals how Rahul Dravid’s Advice Helped Him
Delhi capitals bowler Avesh Khan Reveals how Rahul Dravid’s Advice Helped Him
Category
🗞
News