ಟೀಮ್ ಇಂಡಿಯಾದ ಯುವ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೋವಿಡ್-19ನಿಂದ ಚೇತರಿಸಿಕೊಂಡಿದ್ದಾರೆ. ಇಂಗ್ಲೆಂಡ್‌ಗೆ ಪ್ರವಾಸ ಹೋಗಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿರುವ ಕೃಷ್ಣ ಮೇ 23ಕ್ಕೆ ತಂಡ ಸೇರಿಕೊಳ್ಳಲಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ ಮೇ 23ರಂದೇ ಪ್ರಯಾಣಿಸಲಿದ್ದಾರೆ.
Kannadiga Prasidh Krishna is finally recovered from Covid
Kannadiga Prasidh Krishna is finally recovered from Covid
Category
🥇
Sports