CM ಆಗೋಕಂತು ಆಗ್ಲಿಲ್ಲ DCM ಸ್ಥಾನ ಸಿಗುತ್ತೆ ಅಂದುಕೊಂಡೋರಿಗೆ ಶಾಕ್ ಕೊಟ್ಟ ಹೈ ಕಮಾಂಡ್ | Oneindia Kannada

  • 3 years ago
ಮುಖ್ಯಮಂತ್ರಿ ಹುದ್ದೆಗೆ ರೇಸ್‌ನಲ್ಲಿದ್ದವರು, ಅದು ತಪ್ಪಿದ್ದರಿಂದ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂಬ ಲೆಕ್ಕಾಚಾರವನ್ನಿಟ್ಟುಕೊಂಡಿದ್ದರು. ಆದರೆ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ಎಂಬ ಮಾಹಿತಿ ದೆಹಲಿಯಿಂದ ಬಂದಿದೆ.

There have been reports that the BJP High Command has decided not to create the Deputy Chief Minister post in Karnataka Cabinet

Recommended