• 4 years ago
ಸೇನಾ ಸಮವಸ್ತ್ರ ತ್ಯಾಜ್ಯ ಸೇರದಂತೆ ಮರುಬಳಕೆ ಮಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸುವಂಥ ಉತ್ತಮ ಕೆಲಸದಲ್ಲಿ ಎನ್ ಜಿ ಒ ಸಂಘಟನೆಯೊಂದು ನಿರತವಾಗಿದೆ. ಹಾಗೂ ಇದರಿಂದ ನಮ್ಮ ದೇಶದ ಸೇನಾ ಸಮವಸ್ತ್ರ ಉಗ್ರರ ಕೈಗೆ ಸೇರಿ ದುರುಪಯೋಗವಾಗುವುದನ್ನೂ ತಪ್ಪಿಸಬಹುದು.

An NGO organization is doing a great job of honoring the country by recycling the military uniform. It can also prevent the misuse of military uniforms in our country.

Category

🗞
News

Recommended