• 3 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55ನೇ ಚಿತ್ರದ ಮೊದಲ ಪೋಸ್ಟರನ್ನು ಬಿಡುಗಡೆ ಮಾಡಲಾಗಿದ್ದು ಚಿತ್ರಕ್ಕೆ ಕ್ರಾಂತಿ ಎಂದು ಹೆಸರಿಡಲಾಗಿದೆ, ಇನ್ನು ಈ ಪೋಸ್ಟರ್ ನಲ್ಲಿ ಕಾಣಸಿಗುವ learn to fight alone ಎಂಬ ಸಾಲು ಇದೀಗ ಎಲ್ಲರ ಗಮನವನ್ನು ಸೆಳೆಯುತ್ತಿದೆ

challenging star Darshan starrer 'Kranti' movie poster was released yesterday, after poster released everyone talk about 'Learn to fight alone' tag line.

Category

🗞
News

Recommended