ವಿರಾಟ್ ನಂತರ ಈ ಮೂವರಲ್ಲಿ ಯಾರಾಗ್ತಾರೆ RCB ನಾಯಕ? | Oneindia kannada

  • 3 years ago
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಣೆ ಮಾಡಿದ ಕೂಡಲೇ ಕೊಹ್ಲಿ ಬಳಿಕ ಬೆಂಗಳೂರು ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಎದ್ದಿದ್ದು ಆ ಸ್ಥಾನಕ್ಕೆ ಈ ಕೆಳಕಂಡ ಮೂವರು ಆಟಗಾರರ ಹೆಸರುಗಳು ಹೆಚ್ಚಾಗಿ ಕೇಳಿಬರುತ್ತಿವೆ.

Since Virat will step down as the captain of RCB next season, let’s take a look at the 3 current RCB players who are best suited to replace Virat as the skipper of Royal Challengers Bangalore.

Category

🥇
Sports

Recommended