• 4 years ago
ತೋಕೂರು ಹಳ್ಳ ಹಾಗೂ ಫಲ್ಗುಣಿ ನದಿಗೆ ವಿಷಕಾರಿ ತ್ಯಾಜ್ಯವನ್ನು ಹರಿಯ ಬಿಡುತ್ತಿರುವ ಎಂಆರ್ಪಿಎಲ್ ಹಾಗೂ ಬೈಕಂಪಾಡಿ ಪರಿಸರದ ಕೈಗಾರಿಕಾ ಘಟಕಗಳ ವಿರುದ್ಧ ಜೋಕಟ್ಟೆ ಪರಿಸರದ ನಾಗರಿಕರು ಪೊರಕೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ಇದರ ನೇತೃತ್ವದಲ್ಲಿ ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಯಿತು. 

Category

🗞
News

Recommended