ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್
- 3 years ago
ಪುನೀತ್ ರಾಜ್ ಕುಮಾರ್ ಅಭಿನಯದ 'ಜೇಮ್ಸ್' ಚಿತ್ರದ ಚಿತ್ರೀಕರಣ ಕೊನೆ ಹಂತ ತಲುಪಿದ್ದು, ಡಬ್ಬಿಂಗ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಈ ಬಗ್ಗೆ ನಿರ್ದೇಶಕ ಚೇತನ್ ಕುಮಾರ್ ಫಿಲ್ಮಿಬೀಟ್ ಬಳಿ ಮಾತು ಹಂಚಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ತಿಳಿಸಿದ್ದಾರೆ.
Puneeth Rajkumar Starrer James Movie Dubbing To Be Start Shortly.
Puneeth Rajkumar Starrer James Movie Dubbing To Be Start Shortly.