ಪ್ರವಾಹ ಸಂತ್ರಸ್ತರ ನೆರವಿಗೆ ನಿಂತ ನಟ ಪ್ರಭಾಸ್
- 3 years ago
ಚಿರಂಜೀವಿ, ಮಹೇಶ್ ಬಾಬು, ಜ್ಯೂ. ಎನ್ಟಿಆರ್, ರಾಮ್ ಚರಣ್ ಮುಂತಾದ ನಟರಿಗಿಂತಲೂ ಪ್ರಭಾಸ್ ಹೆಚ್ಚು ದೇಣಿಗೆ ನೀಡಿದ್ದಾರೆ. ಒಂದು ಕೋಟಿ ರೂ. ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಅವರು ಪಾತ್ರರಾಗಿದ್ದಾರೆ.
Actor Prabhas donates rs 1 cr to cm relief fund for flood victims
Actor Prabhas donates rs 1 cr to cm relief fund for flood victims