• 2 years ago
ಪ್ರಶ್ನೆ ಕೇಳಿದ ಪತ್ರಕರ್ತರೊಬ್ಬರನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವವರು ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಸೋಮವಾರ ನಡೆದಿದೆ. ಅವರು ನಿಂದಿಸುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ.

U.S. President Joe Biden was caught on a hot mic uttering a vulgarity about Fox News reporter at a White House event on Monday

Category

🗞
News

Recommended