• 3 years ago
ಬೀದಿ ನಾಯಿ ‘ಲಾರಾ’ ಅಂತ್ಯ ಸಂಸ್ಕಾರ ಸುಮ್ಮನಹಳ್ಳಿ ಪ್ರಾಣಿಗಳ ಸ್ಮಶಾನದಲ್ಲಿ ನಡೆಯಿತು. ನಾಯಿ ಅಂತ್ಯಕ್ರಿಯೆಗೆ ನಟಿ ರಮ್ಯಾ ಆಗಮಿಸಿದ್ದು ವಿಶೇಷವಾಗಿತ್ತು.

Sandalwood actor-turned-politician Ramya was also among those who had gathered to mourn the dog’s demise.

Category

🗞
News

Recommended