• 3 years ago
ಕೆಜಿಎಫ್ 2 ಚಿತ್ರದ ಕ್ರೇಜ್ ಎಲ್ಲೆಡೆ ಜೋರಾಗಿದೆ. ಫ್ಯಾನ್ಸ್ KGF3 ಅಪ್‌ಡೇಟ್‌ ಬಗ್ಗೆ ಎದುರು ನೋಡುತ್ತಿದ್ದಾರೆ. ಹೀಗಿರುವಾಗಲೇ KGF3 ಬಗ್ಗೆ ನಿರ್ಮಾಪಕ ವಿಜಯ್ ಕಿರಗಂದೂರು ಬಿಗ್ ಅಪ್‌ಡೇಟ್ ನೀಡಿದ್ದಾರೆ.

KGF chapter 3 shooting begins from this year end. Movie will be release in 2024 says Vijay Kiragandur

Recommended