ಸುದೀಪ್ ಗೆ ಥ್ಯಾಂಕ್ಸ್ ಹೇಳಿದ ದರ್ಶನ್:5 ವರ್ಷಗಳ ಮುನಿಸು ಅಂತ್ಯವಾಯ್ತಾ? | Filmibeat Kannada
- 2 years ago
Darshan Reacted Kichcha Sudeep In Twitter After 5 Years For Slipper Incident
ತನಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ದರ್ಶನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಆದರೆ, ಎಲ್ಲರಿಗೂ ಅಚ್ಚರಿ ಹಾಗೂ ಖುಷಿಯಾಗಿರೋದು ಕಿಚ್ಚ ಸುದೀಪ್ ಬೆಂಬಲಕ್ಕೂ ದರ್ಶನ್ ಥ್ಯಾಂಕ್ಸ್ ಹೇಳಿದ್ದಾರೆ.