BJP MP Jaggesh Requested to PM Narendra Modi And Amit Shah for Guide to Rohini Sindhuri and IPS Roopa D Moudgil. ಡಿ.ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ಜಗ್ಗೇಶ್ ಅಧಿಕಾರಿಗಳಿಬ್ಬರು ತಮ್ಮ ಘನತೆ ಕಾಪಾಡುವಂತೆ ಪ್ರಧಾನಿ ಮೋದಿ ಸಲಹೆ ನೀಡಬೇಕೆಂದು ಮನವಿ ಮಾಡಿದ್ದಾರೆ. #rohinisindoori #roopaMoudgil #Kusuma #RohiniSindhuri #DRoopa #IASOfficer #IPSOfficer #RohiniSindhuriControversy #DRoopaControversy #DKRavi #jaggesh #PMmodi