The Bajaj Chetak Electric Review | Punith Bharadwaj

  • last year
The Bajaj Chetak electric review by Punith Bharadwaj | ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 3kWh ಬ್ಯಾಟರಿ ಪ್ಯಾಕ್‌ ಮತ್ತು 4.08kW ಎಲೆಕ್ಟ್ರಿಕ್ ಮೋಟರ್ ಅನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಕೇವಲ 4.5 ಸೆಕೆಂಡುಗಳಲ್ಲಿ 0 ದಿಂದ 40 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ ಮತ್ತು ಗಂಟೆಗೆ 80 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ. ಬೆಲ್ಟ್ ಬದಲಿಗೆ ಸ್ಟೀಲ್ ಗೇರ್ ಡೈರೆಕ್ಟ್ ಡ್ರೈವ್ ಹೊಂದಿರುವ ಏಕೈಕ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದೆ, ಈ ಬಜಾಜ್ ಚೇತಕ್ ಎಲೆಕ್ಟ್ರಿಕ್ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ವೀಡಿಯೊವನ್ನು ವೀಕ್ಷಿಸಿ.

#BajajChetakReview #BajajChetakRange #BajajChetakPerformance #BajajChetakFeatures #BajajChetakSeats #BajajChetakPrice #BajajChetakVariants #BajajChetakCharging #ChetakElectricReview #ChetakElectricRange #ChetakElectricDetails #ChetakElectric

Recommended