Khushbu Sundar: ಮೋದಿ ಭ್ರಷ್ಟಾಚಾರಿ ಎಂಬ ಟ್ವೀಟ್ ಅಳಿಸಲ್ಲ | Oneindia Kannada
- last year
#KhushbuSundar #Modhi #BJP #Congress
ಮೋದಿ ಪದದ ಕುರಿತ ಟೀಕೆಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಿಂದ ಅನರ್ಹಗೊಂಡ ಬೆನ್ನಲ್ಲೇ ಸದ್ಯ ಬಿಜೆಪಿ ನಾಯಕಿಯಾಗಿರುವ ನಟಿ ಖುಷ್ಬೂಗೆ ಹಳೆಯ ಟ್ವೀಟ್ ಅನ್ನು ಕಾಂಗ್ರೆಸ್ ರೀಟ್ವೀಟ್ ಮಾಡಿತ್ತು