• 2 years ago
ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮಹಿಳೆಗೆ ಗರ್ಭಪಾತವಾಗಿದ್ದು ಒಟ್ಟು ಆರು ಮಂದಿ ಮೃತಪಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ಈ ಪ್ರಕರಣ ತುಂಬಾ ನಿಗೂಢವಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಹೇಳಿದ್ದಾರೆ.
. #ActorChetan #PoisionWater #ContaminatedWater #SidduGovrnment #BJPLeader #HDKumaraswamy #DKShivkumar #OneIndiaKannada
~HT.188~ED.34~PR.30~

Category

🗞
News

Recommended