ಲೋಕಸಭಾ ಚುನಾವಣೆಯಲ್ಲಿ ಮೋದಿ ಸೋಲಿಸಲು ಪ್ರಿಯಾಂಕಾ ಗಾಂಧಿ ಸ್ಪರ್ಧೆ!!

  • last year
ವಾರಾಣಸಿಯಲ್ಲಿ ಅಂದ್ರೆ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಅಖಾಡಕ್ಕಿಳೀತಾರಾ ಎಂಬ ಮಾತೂ ಕೇಳಿ ಬರುತ್ತಿದೆ. ಇದನ್ನು ನಾವ್‌ ಹೇಳ್ತಿರೋದಲ್ಲ. 'INDIA' ಮೈತ್ರಿಕೂಟದ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಹೇಳಿರೋದು ಕೇಳಿ.

#ModivsPriyankaGandhi #PMModi #Varanasi #RobertVadra #SanjayRawat #Loksabhaelections2024 #modielection #ModivsCongress,

~HT.188~ED.32~PR.28~

Recommended