• last year
ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರೆ, ಇನ್ನೊಂದು ಕಡೆ ಕುಷ್ಟಗಿ ಶಾಸಕ ದೊಡ್ಡನಗೌಡರ್‌ ಅವರು ಕಾಂಗ್ರೆಸ್‌ಗೆ ವಾಪಸಾಗಲು ಸದ್ದಿಲ್ಲದೆ ಪ್ರಯತ್ನ ಆರಂಭಿಸಿದ್ದಾರೆ.

#STSomashekhar #CMSiddaramaiah #CongressGharVapsi #BombayBoys #BJPMLA #KarnatakaBJP #KarnatakaCongress #LoksabhaElections2024 #OperationHastha

~HT.36~PR.28~ED.32~

Category

🗞
News

Recommended