• 2 years ago
2023ರ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಹೊರಭಾಗದಲ್ಲಿ ಮತ್ತು ಒಳಭಾಗದಲ್ಲಿ ಸಾಕಷ್ಟು ನವೀಕರಣಗಳನ್ನು ಪಡೆದುಕೊಂಡಿದೆ. ಆಕರ್ಷಕ 2023ರ ಟಾಟಾ ನೆಕ್ಸಾನ್ ಎಸ್‍ಯುವಿಯ ವಿನ್ಯಾಸವು ಟಾಟಾ ಕರ್ವ್ವ್ ಕಾನ್ಸೆಪ್ಟ್ ಮತ್ತು ಕಂಪನಿಯ ದೊಡ್ಡ ಎಸ್‍ಯುವಿ ಮಾದರಿಗಳಿಂದ ಗಮನಾರ್ಹ ಸ್ಫೂರ್ತಿಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಮಾರುಕಟ್ಟೆಯಲ್ಲಿ ಹೊಸ ನವೀಕರಣಗಳೊಂದಿಗೆ ಬಿರುಗಾಳಿ ಎಬ್ಬಿಸಲು ಸಜ್ಜಾದ 2023ರ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಈ ವೀಡಿಯೊವನ್ನು ವೀಕ್ಷಿಸಿ.

#Tata #TataNexon2023 #TataNexonFacelift #Drivespark

Category

🚗
Motor

Recommended