Nissan Magnite Easy Shift Review In KANNADA BY Giri Mani | ನಿಸ್ಸಾನ್ ಮ್ಯಾಗ್ನೈಟ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಎರಡು ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರ, 1 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 72 PS ಗರಿಷ್ಠ ಪವರ್ ಹಾಗೂ 96 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 1 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 PS ಪವರ್ ಹಾಗೂ 160 Nm ಪೀಕ್ ಟಾರ್ಕ್ ಉತ್ಪಾದಿಸಲಿದೆ. 5 ಸ್ವೀಡ್ ಮ್ಯಾನುವಲ್ ಹಾಗೂ CVT ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ. ಈ ನಿಸ್ಸಾನ್ ಮ್ಯಾಗ್ನೈಟ್ ಅತ್ಯುತ್ತಮ ಇಂಧನ ದಕ್ಷತೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 20.0 kmpl ಮೈಲೇಜ್ ನೀಡುತ್ತದೆ.
#nissan #nissanmagnite #EasyShift #drivesparkkannada
#nissan #nissanmagnite #EasyShift #drivesparkkannada
Category
🚗
Motor