ಆನೇಕಲ್ ನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ಬೆಂಕಿ ಅವಘಡ: ಮೃತರ ಸಂಖ್ಯೆ 13 ಕ್ಕೆ ಏರಿಕೆ
#Anekal #Attibele #Firecrackersgodown, #Pataki #Deepavali #diwali #Bangalorecity #Bangalorepolice #DKShivakumar #fireambulance
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 13 ಜನರು ಸಜೀವದಹನವಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ದೊಡ್ಡ ಮಳಿಗೆಯಾಗಿದ್ದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
Anekal:Attibele firecrackers incident; 13 people lost their life