ಸಂವಿಧಾನ ತಿದ್ದುಪಡಿಯಾಗ್ಬೇಕು ಎಂದ ಅನಂತ್ ಕುಮಾರ್ ಹೆಗಡೆಗೆ ಸಿದ್ದರಾಮಯ್ಯ ಎಚ್ಚರಿಕೆ

  • 5 months ago
ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.


#CMSiddaramaiah #AnanthKumarHegde #IndianConstitution #DrBRAmbedkar #LoksabhaElections #Congress
~HT.290~PR.28~ED.34~

Recommended