DK ಸುರೇಶ್ ಗೆ ಬೆಂಗಳೂರು ಗ್ರಾಮಾಂತರದಲ್ಲಿ ಕಟ್ಟಿಹಾಕೋಕೆ ಡಾ.ಮಂಜುನಾಥ್ ಗೆ ಸಾಧ್ಯಾನಾ?

Oneindia Kannada

by Oneindia Kannada

33 views
ಮಂಜುನಾಥ್ ಅವರ ವಿರುದ್ಧ ಪ್ರಚಾರಕ್ಕೆ ಡಿಕೆ ಬ್ರದರ್ಸ್ ಬಳಿ ಯಾವುದೇ ಅಸ್ತ್ರ ಇಲ್ಲ. ಇದೇ ದೋಸ್ತಿ ಪಕ್ಷಗಳಿಗೆ ದೊಡ್ಡ ಅಡ್ವಾಂಟೇಜ್ ಕೂಡ ಆಗಿದೆ. ಸಜ್ಜನ ಡಾ. ಮಂಜುನಾಥ್ ಸ್ಪರ್ಧಿಸಿದರೆ ಡಿಕೆ ಸುರೇಶ್‍ಗೆ ಭಾರೀ ಹಿನ್ನಡೆ ಆಗುವ ನಿರೀಕ್ಷೆಯಲ್ಲಿ ದೋಸ್ತಿಗಳು ಇದ್ದಾರೆ.


#BangaloreRuralConstituency #DrCNManjunath #DKsuresh #BJPJDSAlliance #LoksabhaElections2024 #DKBrothers

~HT.290~PR.28~ED.288~