• 8 months ago
ರೆನಾಲ್ಟ್‌ ಕಂಪನಿಯ ಪ್ರಸಿದ್ದ ಕಿಗರ್ ಕಾರಿನ ಆರಂಭಿಕ ಬೆಲೆ ೬ ಲಕ್ಷ ರೂಪಾಯಿಗಳು. ಈ ಕಿಗರ್ ಕಾರು, 1 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದೆ. ರೂಪಾಂತರಗಳ ಅನ್ವಯ 18.24 - 20.5 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಕಿಗರ್, ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ.

#renalut #kiger #DriveSpark #kannada
~PR.156~

Category

🚗
Motor

Recommended